* ಮನೆಯ ಮುಂಬಾಗಿಲು ಪೂರ್ವ ಅಧವಾ ಉತ್ತರ ದಿಕ್ಕಿನೆಡೆಗಿರಲಿ.
* ದಕ್ಷಿಣ ಮತ್ತು ಪೂರ್ವ ದಿಕ್ಕಿನ ಗೋಡೆಗಿಂತ ಉತ್ತರ ಮತ್ತು ಪಶ್ಚಿಮ ದಿಕ್ಕಿನ ಗೋಡೆ ಗಟ್ಚಿಮುಟ್ಟಾಗಿರಲಿ.
* ದಕ್ಷಿಣ ಅಧವಾ ಪೂರ್ವ ಭಾಗದಲ್ಲಿ ಅಡುಗೆ ಕೋಣೆ ಇರಲಿ
* ಪಶ್ಚಿಮ ದಿಕ್ಕಿನಲ್ಲಿ ಊಟದ ಕೋಣೆ ಇದ್ದರೆ ಆರೋಗ್ಯ ವರ್ಧಿಸುತ್ತದೆ.
ಇದರಲ್ಲಿ ಇನ್ನಷ್ಟು ಓದಿ : ಮನೆ, ವಾಸ್ತು, ಪೂರ್ವ, ದಕ್ಷಿಣ

No comments:
Post a Comment